ಭದ್ರಾವತಿ, ಮೇ. ೨೩: ಸರ್ಕಾರದ ಮಾರ್ಗಸೂಚಿಗಳ ಅನ್ವಯ ಮೇ.೩೧ರ ವರೆಗೆ ಲಾಕ್‌ಡೌನ್ ಜಾರಿಯಲ್ಲಿದ್ದು, ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಯಾವುದೇ ವ್ಯಾಪಾರ, ವಹಿವಾಟು ಇರುವುದಿಲ್ಲ.
ಕೋವಿಡ್-೧೯ ಸೋಂಕು ಹರಡದಂತೆ ತಡೆಗಟ್ಟುವ ಉದ್ದೇಶದಿಂದ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ರೈತರು, ಸಾರ್ವಜನಿಕರು ಸಹಕರಿಸುವಂತೆ ಸಮಿತಿ ಕಾರ್ಯದರ್ಶಿ ಕೋರಿದ್ದಾರೆ.
ಕೋವಿಡ್-೧೯ ಸೋಂಕು ಹರಡದಂತೆ ತಡೆಗಟ್ಟುವ ಉದ್ದೇಶದಿಂದ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ರೈತರು, ಸಾರ್ವಜನಿಕರು ಸಹಕರಿಸುವಂತೆ ಸಮಿತಿ ಕಾರ್ಯದರ್ಶಿ ಕೋರಿದ್ದಾರೆ.
No comments:
Post a Comment