ಎಚ್.ಎಂ ಬಸವರಾಜಯ್ಯ
ಭದ್ರಾವತಿ, ಮೇ. ೧೨: ನಗರದ ಹೊಸಮನೆ ನಿವಾಸಿ, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರ ಎಚ್.ಎಂ ಬಸವರಾಜಯ್ಯ(೭೪) ಸೋಮವಾರ ರಾತ್ರಿ ನಿಧನ ಹೊಂದಿದರು.ಪತ್ನಿ, ೧ ಹೆಣ್ಣು, ೩ ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ಭಾನುವಾರ ನೆರವೇರಿತು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಶಾಖೆ ಅಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment