ಸಾ.ನ. ಗೋವಿಂದರಾಜು
ಭದ್ರಾವತಿ, ಮೇ. ೨೯: ಹಲವಾರು ವರ್ಷಗಳಿಂದ ನಗರದಲ್ಲಿ ಪ್ರಕಟವಾಗುತ್ತಿರುವ ಮಾಸ ಪತ್ರಿಕೆಯೊಂದರ ಸಂಪಾದಕ ಸಾ.ನ. ಗೋವಿಂದರಾಜು(೬೫) ನಿಧನ ಹೊಂದಿದರು.ಪತ್ನಿ, ೧ ಹೆಣ್ಣು, ೨ ಗಂಡು ಮಕ್ಕಳು ಸೇರಿದಂತೆ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ. ಪ್ರಸ್ತುತ ಶಿವಮೊಗ್ಗದಲ್ಲಿ ವಾಸವಿದ್ದರು. ಮೃತರ ನಿಧನಕ್ಕೆ ಕಾಗದ ನಗರ ಗ್ರಂಥಾಲಯದ ಮೇಲ್ವಿಚಾರಕ ರಾಜ್‌ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment