ಭದ್ರಾವತಿಯಲ್ಲಿ ಕೋವಿಡ-೧೯ ಸಂಬಂಧ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಬೂಸ್ಟರ್ ಕಿಟ್ ವಿತರಿಸಿದರು.
ಭದ್ರಾವತಿ, ಜೂ. ೧೨: ಕೋವಿಡ್-೧೯ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ತಾಲೂಕು ಆಯುಷ್ ಇಲಾಖೆಯಿಂದ ನೀಡಲಾದ ಇಮ್ಯುನಿಟಿ ಬೂಸ್ಟರ್ ಕಿಟ್ ವಿತರಿಸಿದರು.
ತಮ್ಮ ಗೃಹ ಕಛೇರಿಯಲ್ಲಿ ಕಿಟ್ ವಿತರಿಸಿ ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಸಲಹೆ ನೀಡಿದರು. ಆಶಾ ಕಾರ್ಯಕರ್ತೆಯರು, ಆಯುಷ ಇಲಾಖೆ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment