ಭದ್ರಾವತಿ ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ಕೋವಿಡ್-೧೯ ನಿಯಂತ್ರಣ ಸಂಬಂಧ ನೂತನವಾಗಿ ವಾರ್ಡ್ ಮಟ್ಟದ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದೆ.
ಭದ್ರಾವತಿ, ಜು. ೨೯: ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ಕೋವಿಡ್-೧೯ ನಿಯಂತ್ರಣ ಸಂಬಂಧ ನೂತನವಾಗಿ ವಾರ್ಡ್ ಮಟ್ಟದ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದೆ.
ನಗರಸಭೆ ಸಮುದಾಯ ಸಂಘಟನಾ ಅಧಿಕಾರಿಗಳಾದ ಸುಹಾಸಿನಿ, ಈಶ್ವರಪ್ಪ, ಸ್ಥಳೀಯ ಪ್ರಮುಖರಾದ ನಿರ್ಮಲ ಕುಮಾರಿ, ಉಮೇಶ್, ಕಿರಣ್, ಪರಮೇಶ್, ಅನು, ಚೇತನ್‌ಕುಮಾರ್, ಅಪ್ರೋಜ್ ಮತ್ತು ನಗರಸಭೆ ಸದಸ್ಯೆ ಕೆ.ಆರ್ ಭಾಗ್ಯಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಪುಟ್ಟಮ್ಮ, ಸುಜಾತ, ಲಕ್ಕವ್ವ ಬೀರದಾರ್, ಆಶಾ ಕಾರ್ಯಕರ್ತೆ ಸವಿತಾ, ಪೊಲೀಸ್ ಸಿಬ್ಬಂದಿಗಳಾದ ನಾಯ್ಕ್, ವಿಕ್ರಂ, ವೈದ್ಯ ಡಾ. ಚಂದ್ರೇಗೌಡ ಸೇರಿದಂತೆ ಇನ್ನಿತರರು ಕಾರ್ಯಪಡೆಯಲ್ಲಿದ್ದು, ಮೊದಲ ಸಭೆಯಲ್ಲಿ ಸಮುದಾಯಕ್ಕೆ ಕೊರೋನಾ ಸೋಂಕು ಕುರಿತು ಜಾಗೃತಿ ಮೂಡಿಸುವುದು ಹಾಗೂ ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸುವುದು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಚರ್ಚಿಸಲಾಯಿತು.
No comments:
Post a Comment