ನಿದಿಗೆಯಲ್ಲಿರುವ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ತಯಾರಿಸಿರುವ (ಇಮ್ಯೂನ್ ಕಿಟ್) ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನು ಬುಧವಾರ ಬಿ.ಕೆ ಸಂಗಮೇಶ್ವರ್ ಬಿಡುಗಡೆಗೊಳಿಸಿದರು.
ಭದ್ರಾವತಿ, ಜು. ೨೯: ನಿದಿಗೆಯಲ್ಲಿರುವ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ತಯಾರಿಸಿರುವ (ಇಮ್ಯೂನ್ ಕಿಟ್) ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಬಿಡುಗಡೆ ಸಮಾರಂಭ ಬುಧವಾರ ನಗರಸಭೆ ಸರ್.ಎಂ ವಿಶ್ವೇಶ್ವರಾಯ ಸಭಾಂಗಣದಲ್ಲಿ ನಡೆಯಿತು.ಶಾಸಕ ಬಿ.ಕೆ ಸಂಗಮೇಶ್ವರ್ ಔಷಧಿ ಬಿಡುಗಡೆಗೊಳಿಸಿದರು. ತಹಸೀಲ್ದಾರ್ ಶಿವಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ಹಿರಿಯ ಉಪ ನೊಂದಾಣಾಧಿಕಾರಿ ಲಕ್ಷ್ಮೀಪತಿ ಹಾಗೂ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment