ಭದ್ರಾವತಿ, ಆ. ೨೯: ಈ ಬಾರಿ ಸಹ ಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಈ ಹಿನ್ನಲೆಯಲ್ಲಿ ಸೆ.೧ರಂದು ಕ್ಷೇತ್ರದ ಶಾಸಕ ಬಿ.ಕೆ ಸಂಗಮೇಶ್ವರ್ ಬಾಗಿನ ಸಮರ್ಪಿಸಲಿದ್ದಾರೆ.
ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆಯೊಂದಿಗೆ ಬೆಳಿಗ್ಗೆ ೧೧.೩೦ಕ್ಕೆ ಬಾಗಿನ ಸಮರ್ಪಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment