ಬಿ.ವಿ ವೆಂಕಟೇಶ್
ಭದ್ರಾವತಿ, ಆ. ೨೯: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಉದ್ಯೋಗಿ ಬಿ.ವಿ ವೆಂಕಟೇಶ್ ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
ಜನ್ನಾಪುರ ರಾಜಪ್ಪ ಲೇಔಟ್‌ನಲ್ಲಿ ವಾಸಿಸುತ್ತಿದ್ದ ಇವರನ್ನು ಎಂಎಸ್‌ಐಎಲ್‌ಗೆ ಕರ್ತವ್ಯಕ್ಕೆ ನಿಯೋಜನೆಗೊಳಿಸಲಾಗಿತ್ತು. ಈ ಹಿಂದೆ ಎಂಪಿಎಂ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು. ಇವರ ನಿಧನಕ್ಕೆ ಎಂಪಿಎಂ ಕಾರ್ಮಿಕರು ಹಾಗೂ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
Let the NOBLE SOUL rest in Peace.
ReplyDeleteK M Satheesh
Former Sr PRO (mpm),
Advocate, Jannapura.