ವಿಜಯಲಕ್ಷ್ಮಿ
ಭದ್ರಾವತಿ, ಸೆ. ೧: ನಗರದ ಹೊಸಸೇತುವೆ ರಸ್ತೆ ಸಮೀಪದ ನಿವಾಸಿ ವಿಜಯಲಕ್ಷ್ಮಿ (೮೧) ಮಂಗಳವಾರ ನಿಧನ ಹೊಂದಿದರು.
ಪತಿ, ಇಬ್ಬರು ಪುತ್ರರು , ಓರ್ವ ಪುತ್ರಿ ಹೊಂದಿದ್ದು, ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು. ಮೃತರ ನಿಧನಕ್ಕೆ ಆರ್ಯವೈಶ್ಯ ಸಮಾಜ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment