Wednesday, September 9, 2020

ನಂಜಮ್ಮ ನಿಧನ

ನಂಜಮ್ಮ
ಭದ್ರಾವತಿ, ಸೆ. ೯: ನಗರದ ಛಲವಾದಿ ಮಹಾಸಭಾ ಉಪಾಧ್ಯಕ್ಷ, ಎಂಪಿಎಂ ಕಾರ್ಮಿಕ ಲೋಕೇಶ್‌ರವರ ತಾಯಿ ನಂಜಮ್ಮ ಬುಧವಾರ ನಿಧನ ಹೊಂದಿದರು.
       ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಂಜಮ್ಮ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇಬ್ಬರು ಪುತ್ರರನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ನಗರದ ಬುಳ್ಳಾಪುರದಲ್ಲಿರುವ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ಛಲವಾದಿ ಮಹಾಸಭಾ, ಪ್ರಗತಿಪರ ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.

No comments:

Post a Comment