ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲ್ಲೂಕು ಛಲವಾದಿಗಳ(ಪರಿಶಿಷ್ಟ ಜಾತಿ) ಸಮಾಜದ ಸರ್ವ ಸದಸ್ಯರ ೧೯ನೇ ವಾರ್ಷಿಕ ಸಭೆ ಸಂಘದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಭದ್ರಾವತಿ, ನ. ೨೭ : ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲ್ಲೂಕು ಛಲವಾದಿಗಳ(ಪರಿಶಿಷ್ಟ ಜಾತಿ) ಸಮಾಜದ ಸರ್ವ ಸದಸ್ಯರ ೧೯ನೇ ವಾರ್ಷಿಕ ಸಭೆ ಸಂಘದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಸಮಾಜದ ಕಾರ್ಯ ಚಟುವಟಿಕೆಗಳ ಹಾಗು ಲೆಕ್ಕಪತ್ರಗಳ ವರದಿ ಮಂಡಿಸಲಾಯಿತು. ಇದಕ್ಕೂ ಮೊದಲು ಸಂವಿಧಾನ ದಿನದ ಅಂಗವಾಗಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಸಮಾಜದ ಪ್ರಮುಖರಾದ ಪ್ರಧಾನ ಕಾರ್ಯದರ್ಶಿ ಎಚ್.ಎಂ ಮಹಾದೇವಯ್ಯ, ಕಾರ್ಯದರ್ಶಿ ಲೋಕೇಶ್ ಮಾಳಿನಹಳ್ಳಿ, ಎಸ್.ಎಸ್ ಭೈರಪ್ಪ, ಡಿ. ನರಸಿಂಹಮೂರ್ತಿ, ಹುಚ್ಚಯ್ಯ ಹಾಗು ಸಮಾಜದ ಮಹಿಳಾ ಸದಸ್ಯರುಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment