ಭದ್ರಾವತಿ : ನಗರಸಭೆ ವ್ಯಾಪ್ತಿಯ ಸಿದ್ದಾಪುರ ಮತ್ತು ಜನ್ನಾಪುರ ಭಾಗದಲ್ಲಿ ರಾತ್ರಿ ಸುಮಾರು 10.30ರ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ.
ಭಯಭೀತರಾದ ಜನರು ಮನೆಗಳಿಂದ ಹೊರ ಬಂತು ಭೂಮಿ ಕಂಪನದ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಆದರೆ ಇದುವರೆಗೂ ಯಾವುದೇ ದುರ್ಘಟನೆಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ.
No comments:
Post a Comment