ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಮಹಾಯೋಗಿ ವೇಮನ ಜಯಂತಿ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಜ. ೧೯: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಮಹಾಯೋಗಿ ವೇಮನ ಜಯಂತಿ ಸರಳವಾಗಿ ಆಚರಿಸಲಾಯಿತು.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಮಹಾಯೋಗಿ ವೇಮನರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು, ರೆಡ್ಡಿ ಸಮಾಜದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment