ಭದ್ರಾವತಿ, ಫೆ. ೧೭: ನಗರದ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ವತಿಯಿಂದ ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ಸಹಯೋಗದೊಂದಿಗೆ ಫೆ. ೧೯ರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಶಿವಾಜಿ ಮಹಾರಾಜರ ೩೯೪ನೇ ಜಯಂತ್ಯೋತ್ಸವ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಘದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ ಅಧ್ಯಕ್ಷತೆ ವಹಿಸಲಿದ್ದು, ಕೋವಿಡ್-೧೯ರ ಹಿನ್ನಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ.
ಸಮಾಜ ಬಂಧುಗಳು, ಸಾರ್ವಜನಿಕರು ಸಹಕರಿಸುವಂತೆ ಕಾರ್ಯದರ್ಶಿ ಪ್ರಕಾಶ್‌ರಾವ್ ದುರೆ ಕೋರಿದ್ದಾರೆ.
No comments:
Post a Comment