ಭದ್ರಾವತಿ, ಫೆ. ೪: ನಗರದ ಸೀಗೆಬಾಗಿ ಮೆಸ್ಕಾಂ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.೬ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಳೇನಗರ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿಬಾಗಿಲು, ಶ್ರೀ ಹಳದಮ್ಮ ದೇವಸ್ಥಾನ ಬೀದಿ, ಖಾಜಿ ಮೊಹಲ್ಲಾ, ಭೂತನಗುಡಿ, ಹೊಸಮನೆ, ಸೀಗೇಬಾಗಿ, ಹಳೇಸೀಗೇಬಾಗಿ, ಅಶ್ವಸ್ಥ ನಗರ, ಕಬಳಿಕಟ್ಟೆ, ಭದ್ರಾಕಾಲೋನಿ, ಸಿ.ಎನ್ ರಸ್ತೆ, ಎಪಿಎಂಸಿ, ತರೀಕೆರೆ ರಸ್ತೆ, ಗಾಂಧಿವೃತ್ತ, ಕೋಡಿಹಳ್ಳಿ, ಮಾರುತಿ ನಗರ, ಸುಣ್ಣದಹಳ್ಳಿ, ಚನ್ನಗಿರಿ ರಸ್ತೆ, ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರ ನಗರ, ಜಟ್‌ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್‌ಜಾನ್ ಕಾಲೋನಿ, ಕೂಡ್ಲಿಗೆರೆ, ಅತ್ತಿಗುಂದ, ಕಲ್ಪನಹಳ್ಳಿ, ಕುಮರಿ ನಾರಾಯಣಪುರ, ಸೀತಾರಾಮಪುರ, ಅರಳಿಹಳ್ಳಿ, ಬೆಳ್ಳಿಗೆರೆ, ಬಂಡಿಗುಡ್ಡ, ಕೊಮಾರನಹಳ್ಳಿ, ಮಜ್ಜಿಗೇನಹಳ್ಳಿ, ಗುಡ್ಡದನೇರಳೆಕೆರೆ, ಗೌಡ್ರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಲಕ್ಷ್ಮೀಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
No comments:
Post a Comment