ಭದ್ರಾವತಿ, ಫೆ. ೧೯; ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಫೆ,೨೦ರಂದು ಮಧ್ಯಾಹ್ನ ೨ ಗಂಟೆಗೆ ಅಪ್ಪರ್‌ಹುತ್ತಾ ಕೆಂಪೇಗೌಡ ಸಮುದಾಯ ಭವನದಲ್ಲಿ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಹಯೋಗದೊಂದಿಗೆ ತಜ್ಞ ವೈದ್ಯರುಗಳಿಂದ ಉಚಿತ ಕ್ಯಾನ್ಸರ್ ರೋಗ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ.
ಆಸಕ್ತ ಮಹಿಳೆಯರು ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷರು, ಮೊ: ೮೬೬೦೨೧೯೨೫೬, ಕಾರ್ಯದರ್ಶಿ, ಮೊ: ೯೯೪೫೫೧೦೧೯೫ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment