ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವತಿಯಿಂದ ಶಿವಮೊಗ್ಗ ರೋಟರಿ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತ ಗುಂಪು ತಪಾಸಣೆ ಹಾಗು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ, ಮಾ. ೧೪: ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವತಿಯಿಂದ ಶಿವಮೊಗ್ಗ ರೋಟರಿ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತ ಗುಂಪು ತಪಾಸಣೆ ಹಾಗು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಶಿಬಿರವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಕೆ.ವಿ ಚಂದ್ರಶೇಖರ್, ಕಾರ್ಯದರ್ಶಿ ಆರ್. ರಾಮಮೂರ್ತಿ ಮತ್ತು ಖಜಾಂಚಿ ಎನ್. ಶಿವಕುಮಾರ್, ಪ್ರಮುಖರಾದ ಕೆ.ಸಿ ವೀರಭದ್ರಪ್ಪ, ಎಂ.ಎಸ್ ಜನಾರ್ಧನ ಅಯ್ಯಂಗಾರ್, ಹಾ. ರಾಮಪ್ಪ ಹಾಗು ಕಾಲೇಜಿನ ಪ್ರಾಧ್ಯಾಪಕರು ಹಾಗು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
No comments:
Post a Comment