ಭದ್ರಾವತಿ, ಮಾ. ೨೫: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮಾ.೨೬ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧.೩೦ರ ವರಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ಅಹವಾಲು ಸ್ವೀಕಾರ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಕೋರಿದ್ದಾರೆ.
No comments:
Post a Comment