ಗೌಸ್‌ಪೀರ್
ಭದ್ರಾವತಿ, ಮಾ. ೨೨: ತಾಲೂಕಿನ ಗೋಣಿಬೀಡು ಗ್ರಾಮದ ಚಾನಲ್‌ನಲ್ಲಿ ಸೋಮವಾರ ಮಧ್ಯಾಹ್ನ ಮೃತ ದೇಹವೊಂದು ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಹೊಸಮನೆ ಹನುಮಂತನಗರ ನಿವಾಸಿ ಗೌಸ್‌ಪೀರ್ ಎಂದು ಗುರುತಿಸಲಾಗಿದೆ. ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಶವಪರೀಕ್ಷೆ ನಡೆಸಲಾಗಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
No comments:
Post a Comment