ಜಿ. ಸದಾಶಿವಮೂರ್ತಿ
ಭದ್ರಾವತಿ, ಏ. ೨೩: ಯುವ ಕಾಂಗ್ರೆಸ್ ನಗರ ಘಟಕದ ಕಾರ್ಯದರ್ಶಿಯಾಗಿ ಜಿ. ಸದಾಶಿವಮೂರ್ತಿ ಅವರನ್ನು ನೇಮಕಗೊಳಿಸಲಾಗಿದೆ. ಯುವ ಘಟಕದ ನಗರ ಅಧ್ಯಕ್ಷ ಜಿ. ವಿನೋದ್‌ಕುಮಾರ್ ಮನವಿ ಮೇರೆಗೆ ಜಿಲ್ಲಾಧ್ಯಕ್ಷ ಎಚ್.ಪಿ ಗಿರೀಶ್ ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷವನ್ನು ಮತ್ತಷ್ಟು ಬಲಪಡಿಸುವಂತೆ ಸೂಚಿಸಲಾಗಿದೆ.
ನಗರ ಕಾರ್ಯದರ್ಶಿಯಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಪಕ್ಷದ ಸ್ಥಳೀಯ ಮುಖಂಡರಿಗೆ ಸದಾಶಿವಮೂರ್ತಿ ಕೃತಜ್ಞತೆ ಸಲ್ಲಿಸಿದ್ದಾರೆ.
Congratulations Sada
ReplyDeleteI wish you will have a positive impact for the you around you and contribute for the welfare of society.
Best of luck.
Congratulations Sada
ReplyDeleteI wish you will have a positive impact for the you around you and contribute for the welfare of society.
Best of luck.