ಸಾವಿತ್ರಿ ಬಾಯಿ
ಭದ್ರಾವತಿ, ಮೇ. ೨೮: ಪ್ರಿಂಟಿಂಗ್ ಪ್ರೆಸ್ ನೌಕರ ಅಜಯ್ ಅವರ ತಾಯಿ ಹಳೇನಗರದ ರಥಬೀದಿ ನಿವಾಸಿ ಸಾವಿತ್ರಿ ಬಾಯಿ(೫೭) ಶುಕ್ರವಾರ ನಿಧನ ಹೊಂದಿದರು.
ಅನಾರೋಗ್ಯದಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಮೃತರ ನಿಧನಕ್ಕೆ ಮಲೆನಾಡು ಮುದ್ರಕರ ಮಾಲೀಕರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಎನ್. ಗಣೇಶ್‌ರಾವ್ ಸಿಂಧ್ಯಾ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment