ಬಿ.ಎಸ್ ಶಾಂತಣ್ಣ
ಭದ್ರಾವತಿ, ಜೂ. ೨೨: ನಗರದ ಹೊಸಮನೆ ಓಎಸ್‌ಎಂ ನಿವಾಸಿ, ವೀರಶೈವ ಸಮಾಜದ ಮುಖಂಡ ಬಿ.ಎಸ್ ಶಾಂತಣ್ಣ(೬೭) ನಿಧನ ಹೊಂದಿದರು.
ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವಪುತ್ರ ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು. ಶಾಸಕ ಬಿ.ಕೆ. ಸಂಗಮೇಶ್ವರ್, ತಾಲೂಕು ವೀರಶೈವ ಸಮಾಜ ಸೇರಿದಂತೆ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
U wer the best of all 🥺🥺🙏❤️
ReplyDelete