ಭದ್ರಾವತಿ, ಜೂ. ೨೨: ತಾಲೂಕಿನಲ್ಲಿ ಕೊರೋನಾ ಸೋಂಕು ಬಹುತೇಕ ಉಳಿಮುಖವಾಗಿದ್ದು, ಮಂಗಳವಾರ ಕೇವಲ ೧೮ ಸೋಂಕು ಮಾತ್ರ ಪತ್ತೆಯಾಗಿದೆ.
ಗ್ರಾಮಾಂತರ ಭಾಗದಲ್ಲಿ ೧೦ ಹಾಗು ನಗರ ಭಾಗದಲ್ಲಿ ೮ ಸೋಂಕು ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಸೋಂಕಿಗೆ ೩ ಮಂದಿ ಬಲಿಯಾಗಿದ್ದಾರೆ. ಸೋಂಕು ಕಡಿಮೆಯಾದರೂ ಸಾವಿನ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕ ಹೆಚ್ಚು ಮಾಡಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ