ಭದ್ರಾವತಿ, ಆ. ೬: ನಗರ ಉಪವಿಭಾಗ ಘಟಕ-೪ರ ಶಾಖಾ ವ್ಯಾಪ್ತಿಯ ವಿದ್ಯುತ್ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.೮ರಂದು ಬೆಳಿಗ್ಗೆ ೧೦.೩೦ ರಿಂದ ಸಂಜೆ ೫.೩೦ರ ವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.
ಸೀಗೇಬಾಗಿ, ಶ್ರೀ ಸತ್ಯ ಸಾಯಿ ನಗರ, ಸೈಯ್ಯದ್ ಕಾಲೋನಿ, ಅಂಬೇಡ್ಕರ್ ಬೀದಿ, ಕಣಕಟ್ಟೆ, ಭದ್ರಾ ಕಾಲೋನಿ, ಮಜ್ಜಿಗೇನಹಳ್ಳಿ, ಗೌಡರ ಹಳ್ಳಿ, ಬಾಬಳ್ಳಿ ಮತ್ತು ಲಕ್ಷ್ಮೀಪುರ ಸೇರಿದಂತೆ ಇತ್ಯಾದಿ ಭಾಗಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
No comments:
Post a Comment