೭೫ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಯುವ ಸಂಕಲ್ಪ ಯಾತ್ರೆಯನ್ನು ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೈಕಲ್ ಜಾಥಾ ಮೂಲಕ ನಡೆಸಲಾಯತು.
ಭದ್ರಾವತಿ, ಆ. ೨೩: ೭೫ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಯುವ ಸಂಕಲ್ಪ ಯಾತ್ರೆಯನ್ನು ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೈಕಲ್ ಜಾಥಾ ಮೂಲಕ ನಡೆಸಲಾಯತು
ಜಾಥಾದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ರಾಜ್ಯ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಜಿ. ಆನಂದಕುಮಾರ್, ಯುವ ಮೋರ್ಚಾ ತಾಲೂಕು ಅಧ್ಯಕ್ಷ ವಿಜಯ್‌ರಾಜ್, ಪ್ರಧಾನ ಕಾರ್ಯದರ್ಶಿಗಳಾದ ಯೋಗೇಶ್, ನಕುಲ್, ಜಿಲ್ಲಾ ಕಾರ್ಯದರ್ಶಿ ಧನುಷ್ ಭೋಸ್ಲೆ, ಉಪಾಧ್ಯಕ್ಷ ಕಿರಣ್, ಕೃಷ್ಣ, ಧನ್ಯ, ಜಾನು ಹಾಗೂ ಖಜಾಂಚಿ ವಿಜಯ್, ಪ್ರದೀಪ್, ವಿಜ್ಞೇಶ್, ಮದನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment