ಬದ್ರಿನಾರಾಯಣ ಶರ್ಮಾ
ಭದ್ರಾವತಿ, ಆ. ೨೨: ಹಳೇನಗರದ ಎನ್‌ಎಸ್‌ಟಿ ರಸ್ತೆ ನಿವಾಸಿ ಚಿನ್ನ ಬೆಳ್ಳಿ ವರ್ತಕ ಬದ್ರಿನಾರಾಯಣ ಶi(೮೮) ಭಾನುವಾರ ಬೆಳಗ್ಗೆ ನಿಧನ ಹೊಂದಿದರು.
ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಸಂಜೆ ಜೈನ್ ರುದ್ರಭೂಮಿಯಲ್ಲಿ ನೆರವೇರಿತು. ಎನ್‌ಎಸ್‌ಟಿ ರಸ್ತೆಯ ಚಿನ್ನ ಬೆಳ್ಳಿ ವರ್ತಕರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಮೃತರಿಗೆ ಗೌರವ ಸೂಚಿಸಿದರು.
No comments:
Post a Comment