ವಿಜಯಲಕ್ಷ್ಮೀ
ಭದ್ರಾವತಿ, ಆ. ೨: ಹಳೇನಗರದ ಒಎಸ್‌ಎಂ ರಸ್ತೆ ನಿವಾಸಿ ವಿಜಯಲಕ್ಷ್ಮೀ(೭೫) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
ಓರ್ವ ಪುತ್ರನನ್ನು ಹೊಂದಿದ್ದರು. ಇವರ ನಿಧನಕ್ಕೆ ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಇವರ ಅಂತ್ಯಕ್ರಿಯೆ ಮಧ್ಯಾಹ್ನ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.
No comments:
Post a Comment