ಭದ್ರಾವತಿ ತಾಲೂಕಿನ ಹಿರಿಯೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಬಾರ್ಡ್ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಮಲ್ಟಿ ಸರ್ವಿಸ್ ಸೆಂಟರ್ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ನೆರವೇರಿಸಿದರು.
ಭದ್ರಾವತಿ: ತಾಲೂಕಿನ ಹಿರಿಯೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಬಾರ್ಡ್ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಮಲ್ಟಿ ಸರ್ವಿಸ್ ಸೆಂಟರ್ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ನೆರವೇರಿಸಿದರು.
ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಿರ್ದೇಶಕ ಜೆ.ಪಿ ಯೋಗೇಶ್, ವ್ಯವಸ್ಥಾಪಕ ಮಂಜಪ್ಪ, ಮೋಹನ್, ಸಹಕಾರ ಸಂಘಗಳ ಸಹಾಯಕ ಸೈಯದ್ ಜುನೈದ್ ಪಾಷಾ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಎಚ್.ಬಿ ಮಂಜುನಾಥ್, ಉಪಾಧ್ಯಕ್ಷೆ ಭಾಗ್ಯಮ್ಮ, ನಿರ್ದೇಶಕರಾದ ಗುರುಸ್ವಾಮಿ, ಸಾಲೇರ ಶೇಖರಪ್ಪ, ಎಚ್.ಎಸ್ ಮುರುಗೆಪ್ಪ, ಎಚ್.ಸಿ ಪ್ರಕಾಶ್, ಎಚ್.ಎಸ್ ರಮೇಶ್, ಜಿ.ಕೆ ಹಾಲ್ಯನಾಯ್ಕ, ಜವರೇಗೌಡ, ಕೆ. ಉಮೇಶ್, ಸುಧಾ, ಶ್ರೀನಿವಾಸ್ ಹಾಗೂ ಸಂಘದ ಕಾರ್ಯನಿರ್ವಹಣಾಧಿಕಾರಿ ಎಂ.ಎ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment