ಭದ್ರಾವತಿ ಭೂತನಗುಡಿ ಓ.ಎಸ್.ಎಂ ರಸ್ತೆಯಲ್ಲಿರುವ ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಬಿ.ಎಸ್ ನಾರಾಯಣಪ್ಪ ಮತ್ತು ಉಪಾಧ್ಯಕ್ಷರಾಗಿ ಎನ್. ಮಂಜುನಾಥ್ ಆಯ್ಕೆಯಾಗಿದ್ದಾರೆ.
ಭದ್ರಾವತಿ, ನ. ೨೮: ನಗರದ ಭೂತನಗುಡಿ ಓ.ಎಸ್.ಎಂ ರಸ್ತೆಯಲ್ಲಿರುವ ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಬಿ.ಎಸ್ ನಾರಾಯಣಪ್ಪ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಎನ್. ಮಂಜುನಾಥ್ ಆಯ್ಕೆಯಾಗಿದ್ದು, ಚುನಾವಣಾಧಿಕಾರಿಯಾಗಿ ಡಿ. ಮಂಜಪ್ಪ ಕರ್ತವ್ಯ ನಿರ್ವಹಿಸಿದರು. ನಿರ್ದೇಶಕರಾದ ಕೆ.ಎಸ್ ಕೃಷ್ಣಪ್ಪ, ಕೆ. ಮಂಜಪ್ಪ, ಯು. ಸಂದಿಲ್‌ಕುಮಾರ್, ಕೃಷ್ಣಾನಂದ ರಾಯ್ಕರ್, ಆರ್.ಪಿ ವೆಂಕಟೇಶ್, ಜೆ.ಎಂ ರಾಜ, ಬಿ. ಮಂಜುಳಾ, ಕೆ. ವಸಂತಮ್ಮ, ಹೇಮಾವತಿ, ಶಾರದಬಾಯಿ ಮತ್ತು ಬಿ.ಎಚ್ ಮಂಜುನಾಥ್ ಉಪಸ್ಥಿತರಿದ್ದರು.
No comments:
Post a Comment