ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ಭದ್ರಾವತಿ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
ಭದ್ರಾವತಿ, ನ. ೩೦: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ(ಕಾಡಾ) ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೃಷಿಕೇಷ್ ಪೈ, ಮಹಿಳಾ ಪ್ರಮುಖರಾದ ಬಿಜೆಪಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಆರ್.ಎಸ್. ಶೋಭಾ, ಮಾಲಾ ನಾಯ್ಕ್, ದೇವರಾಜ್ ಪಟೇಲ್, ಆನಂದ್, ಅವಿನಾಶ್, ಪ್ರಭಾಕರ್, ಚನ್ನೇಶ್, ಮಂಗೋಟೆ ರುದ್ರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
No comments:
Post a Comment