ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಆಟೋ ಚಾಲಕರ ಸಂಘ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ, ರಸ್ತೆ ಬದಿ ವ್ಯಾಪಾರಿಗಳು, ವರ್ತಕರ ವತಿಯಿಂದ ಶನಿವಾರ ೬೬ನೇ ಕನ್ನಡ ರಾಜ್ಯೋತ್ಸವ ಹಾಗು ಪುನೀತ್‌ರಾಜ್‌ಕುಮಾರ್ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ನ. ೧೩: ಹಳೇನಗರದ ಬಸವೇಶ್ವರ ವೃತ್ತದಲ್ಲಿ ಆಟೋ ಚಾಲಕರ ಸಂಘ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ, ರಸ್ತೆ ಬದಿ ವ್ಯಾಪಾರಿಗಳು, ವರ್ತಕರ ವತಿಯಿಂದ ಶನಿವಾರ ೬೬ನೇ ಕನ್ನಡ ರಾಜ್ಯೋತ್ಸವ ಹಾಗು ಪುನೀತ್‌ರಾಜ್‌ಕುಮಾರ್ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿತ್ತು.
ಕಾಗದನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಹಾಗು ನಗರಸಭಾ ಸದಸ್ಯೆ ಅನುಪಮ ಚನ್ನೇಶ್ ಧ್ವಜಾರೋಹಣ ನೆರವೇರಿಸಿದರು. ಸುಮಾರು ೩ ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
ಶ್ರೀ ಬಸವೇಶ್ವರ ಆಟೋ ಚಾಲಕರ ಸಂಘದ ಅಧ್ಯಕ್ಷ ಕುಮಾರ್, ಜಗದೀಶ್, ಶೇಖರ್, ಪ್ರದೀಪ್, ಮೋಹನ್, ಸೆಲ್ವರಾಜ್, ರವೀಶ್, ಪ್ರಕಾಶ್, ಬಿ.ಎಸ್ ಮಂಜುನಾಥ್, ಶ್ರೀನಿವಾಸ್, ರಾಮು ಎನ್. ಮಂಜುನಾಥ್, ರಾಘವೇಂದ್ರ, ಮಂಡಕ್ಕಿ ಮಲ್ಲಿಕಾರ್ಜುನ, ಬಸವೇಶ್ವರ ವೃತ್ತದ ವ್ಯಾಪಾರಸ್ಥರು, ವರ್ತಕರು, ಶಾಲಾ ಮಕ್ಕಳು, ಸ್ಥಳೀಯರು ಪಾಲ್ಗೊಂಡಿದ್ದರು.
ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಆಟೋ ಚಾಲಕರ ಸಂಘ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ, ರಸ್ತೆ ಬದಿ ವ್ಯಾಪಾರಿಗಳು, ವರ್ತಕರ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಹಾಗು ಪುನೀತ್‌ರಾಜ್‌ಕುಮಾರ್ ಪುಣ್ಯಸ್ಮರಣೆಯಲ್ಲಿ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
No comments:
Post a Comment