ಭದ್ರಾವತಿ, ನ. ೧೨: ನಗರದ ಜೆಪಿಎಸ್ ಕಾಲೋನಿಯಲ್ಲಿರುವ ಮೆಸ್ಕಾಂ ೧೧೦/೩೩/೧೧ ಕೆವಿ ಮತ್ತು ಮಾಚೇನಹಳ್ಳಿಯ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ನ.೧೩ರ ಶನಿವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನ್ಯೂಟೌನ್, ನ್ಯೂಕಾಲೋನಿ, ಐಟಿಐ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೇಕೊಪ್ಪ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು ತಾಂಡ್ಯ, ಹುತ್ತಾ ಕಾಲೋನಿ, ಜನ್ನಾಪುರ, ಬಿ.ಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಳೆ ಗಂಗೂರು, ಕಾರೇಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ತಡಸ, ಬಿಳಿಕಿ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೇಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿ, ಹಾಗಲಮನೆ, ವೀರಾಪುರ, ಸಿರಿಯೂರು ತಾಂಡ, ಸಿರಿಯೂರು, ಶಿವರಾಮನಗರ, ವಿಶ್ವೇಶ್ವರಯ್ಯನಗರ, ಶಂಕಲೀಪುರ, ಹುಲಿರಾಮನಕೊಪ್ಪ, ಹಾಗಲಮನೆ, ಮತಿಘಟ್ಟ ಮತ್ತು ಹಾತಿಕಟ್ಟೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
No comments:
Post a Comment