ರಾಜಲಕ್ಷ್ಮಿ
ಭದ್ರಾವತಿ ಡಿ ೨೮: ಹಳೇನಗರದ ಎನ್‌ಎಸ್‌ಟಿ ರಸ್ತೆ ನಿವಾಸಿ ರಾಜಲಕ್ಷ್ಮಿ(೯೦) ಸೋಮವಾರ ರಾತ್ರಿ ನಿಧನ ಹೊಂದಿದರು.
ರಾಜಲಕ್ಷ್ಮೀ ಓರ್ವ ಪುತ್ರ ಹಾಗು ಮೂವರು ಪುತ್ರಿಯರನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರ ನಿಧನಕ್ಕೆ ಚಿನ್ನಬೆಳ್ಳಿ ವರ್ತಕರು ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment