ಭದ್ರಾವತಿ : ನಗರದ ಬಿ.ಎಚ್ ರಸ್ತೆ ಉಪಅರಣ್ಯ ಸಂರಕ್ಷಣಾಧಿಕಾರಿಯವರ ಕಛೇರಿ ಬಳಿ ಮಂಗಳವಾರ ಮಧ್ಯಾಹ್ನ ರಾತ್ರಿ ಕಾರು ಅಪಘಾತ ಸಂಭವಿಸಿದೆ.
KA-14 ME 6537 ಕೆಂಪು ಬಣ್ಣದ ಕಾರು ಅಪಘಾತಕ್ಕೆ ಒಳಗಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
No comments:
Post a Comment