ಭದ್ರಾವತಿ, ಜ. ೩೧: ನಗರಸಭೆ ಬಜೆಟ್ ಪೂರ್ವಭಾವಿ ಸಭೆ ಫೆ.೪ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದ್ದು, ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಬಾರಿ ಬಜೆಟ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನೀಡಲು ಸಭೆಯಲ್ಲಿ ನಗರದ ಹಿರಿಯ ನಾಗರೀಕರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ-ಸೂಚನ-ಸಹಕಾರ ನೀಡುವಂತೆ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಕೋರಿದ್ದಾರೆ.
No comments:
Post a Comment