ಭದ್ರಾವತಿ, ಫೆ. ೧೩: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸರ್ವ ಸದಸ್ಯರ ವಿಶೇಷ ಮಹಾಸಭೆ ಫೆ.೨೮ರಂದು ಸಂಜೆ ೫.೩೦ಕ್ಕೆ ಸಂಸ್ಥೆಯ ಆಡಳಿತ ಕಛೇರಿಯಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಸಭೆಗೆ ಆಗಮಿಸಲಿದ್ದು, ವಿದ್ಯಾಸಂಸ್ಥೆ ಛೇರ್‍ಮನ್ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗು ಸದಸ್ಯರು ಪಾಲ್ಗೊಳ್ಳುವಂತೆ ಕೋರಲಾಗಿದೆ.
No comments:
Post a Comment