ಭದ್ರಾವತಿ, ಏ. ೮: ಶ್ರೀರಾಮನವಮಿ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು ಮಹಾವೀರ ಜಯಂತಿಯಂದು ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಕುರಿ ಮತ್ತು ಕೋಳಿ ಹಾಗು ಇತರೆ ಮಾಂಸದಂಗಡಿಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಹಾಗು ಬಾರ್ & ರೆಸ್ಟೋರೆಂಟ್ ಹಾಗು ಮಾಂಸಹಾರಿ ಹೋಟೆಲ್‌ಗಳಲ್ಲಿ ಮಾಂಸಹಾರ ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘನೆಯಾದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೌರಾಯುಕ್ತರು ಸೂಚಿಸಿದ್ದಾರೆ.
No comments:
Post a Comment