ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಹಾಗು ಲೋಕಶಿಕ್ಷಣ ಟ್ರಸ್ಟ್ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರನ್ನು ಭದ್ರಾವತಿ ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಭಾನುವಾರ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಮೇ. ೨೯: ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಹಾಗು ಲೋಕಶಿಕ್ಷಣ ಟ್ರಸ್ಟ್ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರನ್ನು
ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಭಾನುವಾರ ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಎಂ.ಎಸ್ ಜನಾರ್ಧನ್ ಅಯ್ಯಂಗಾರ್ ಅಶೋಕ್ ಹಾರನಹಳ್ಳಿ ಅವರನ್ನು ಸ್ವಾಗತಿಸಿದರು. ಹೊಯ್ಸಳ ಕರ್ನಾಟಕ ಅಧ್ಯಕ್ಷ ಕೃಷ್ಣಸ್ವಾಮಿ, ಉಪಾಧ್ಯಕ್ಷ ಜಿ. ರಮಾಕಾಂತ್, ಗೌರವಾಧ್ಯಕ್ಷರಾದ ಡಾ. ಹರೀಶ್ ದೇಲಂತಬೆಟ್ಟು ಮತ್ತು ರವಿಕುಮಾರ್, ಖಜಾಂಚಿ ಮಂಜುನಾಥ್, ಕಾರ್ಯದರ್ಶಿ ಕೇಶವಮೂರ್ತಿ, ಸುಬ್ರಮಣ್ಯ, ಪಿ.ಕೆ ಮಂಜುನಾಥ್, ನರಸಿಂಹಸ್ವಾಮಿ, ಶೇಷಾದ್ರಿ, ಎನ್. ಕೃಷ್ಣಮೂರ್ತಿ, ನಾಗೇಶ್, ಶಿವಮೊಗ್ಗ ಅಡುಗೆ ಸಂಘದ ಅಧ್ಯಕ್ಷ ಮಾಧವ ಮೂರ್ತಿ, ಮಧ್ವ ಮಂಡಳಿ ಅಧ್ಯಕ್ಷ ಜಯತೀರ್ಥ ಉಮೇಶ್, ಶೋಭ ಕನಕಲಕ್ಷ್ಮಿ, ಹೇಮಾ ಸೇರಿದಂತೆ ವಿಪ್ರ ಬಾಂಧವರು ಉಪಸ್ಥಿತರಿದ್ದರು.
No comments:
Post a Comment