ಸತ್ಯಲಕ್ಷ್ಮಿ
ಭದ್ರಾವತಿ ಜೂ ೧೪ : ಇಲ್ಲಿನ ಗಾಂಧಿನಗರದ ನಿವಾಸಿ ಸತ್ಯಲಕ್ಷ್ಮಿ(೬೯) ಸೋಮವಾರ ರಾತ್ರಿ ನಿಧನ ಹೊಂದಿದ್ದು, ಇವರ ಅಂತ್ಯಕ್ರಿಯೆ ಮಂಗಳವಾರ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಸತ್ಯಲಕ್ಷ್ಮಿ ಅವರಿಗೆ ಪತಿ, ಓರ್ವ ಪುತ್ರಿ, ಇಬ್ಬರು ಪುತ್ರರು ಇದ್ದರು. ಇವರ ನಿಧನಕ್ಕೆ ಆರ್ಯವೈಶ್ಯ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment