ಅನಸೂಯಾ
ಭದ್ರಾವತಿ, ಜೂ. ೨೭ : ಹಳೇನಗರದ ಭೂತನಗುಡಿ ನಿವಾಸಿ, ಅನಿಲ್ ಸ್ಟೋರ್‍ಸ್‌ನ ಟಿ.ಎಚ್ ಶ್ರೀನಿವಾಸ್ ಶೆಟ್ಟಿ ಅವರ ಪತ್ನಿ ಅನಸೂಯಾ(೭೩) ಭಾನುವಾರ ರಾತ್ರಿ ನಿಧನ ಹೊಂದಿದರು.
ಪತಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಸೋಮವಾರ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರ ನಿಧನಕ್ಕೆ ಆರ್ಯವೈಶ್ಯ ಸಮಾಜ ಸಂತಾಪ ಸೂಚಿಸಿದೆ.
No comments:
Post a Comment