ಪದ್ಮಶ್ರೀ ಹಾಗು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಕರ್ನಾಟಕ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನು ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಜೂ. ೩: ನಗರಕ್ಕೆ ಆಗಮಿಸಿದ ಪದ್ಮಶ್ರೀ ಹಾಗು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಕರ್ನಾಟಕ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮಂಜಮ್ಮ ಜೋಗತಿಯವರ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದ ಮಹಿಳಾ ಸಮಾಜದ ಪ್ರಮುಖರು ಸನ್ಮಾನಿಸಿ ಗೌರವಿಸಿದರು. ಸಮಾಜದ ಪ್ರಧಾನ ಕಾರ್ಯದರ್ಶಿ ಶೋಭಾ ಗಂಗರಾಜ್, ಖಜಾಂಚಿ ಶಾಂತಿ ಶೇಟ್ ಸೇರಿದಂತೆ ಸೇರಿದಂತೆ ಹಿರಿಯ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment