ಭದ್ರಾವತಿ ನ್ಯೂಟನ್ ಶ್ರೀ ಸತ್ಯ ಸಾಯಿಬಾಬಾ ಶಾಲೆ ಹತ್ತಿರ ವಿಐಎಸ್ಎಲ್ ವಸತಿಗೃಹಗಳ ಬಳಿ ಚಿರತೆ ಬುಧವಾರ ಬೆಳಗ್ಗೆ ಪ್ರತ್ಯಕ್ಷವಾಗಿದ್ದು ಜನರು ನೋಡಲು ಜಮಾಯಿಸಿರುವುದು ಕಂಡುಬಂದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಹಿಡಿಯಲು ಹರಸಹಾಸ ಪಡುತ್ತಿದ್ದು ಸುಮಾರು ಎರಡು ಗಂಟೆಗಳಿಂದ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ.
No comments:
Post a Comment