ರಾಜೇಶ್ವರಿ
ಭದ್ರಾವತಿ, ಸೆ. ೧೪: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಅಧಿಕಾರಿ ಕಳಸೇಗೌಡ ಅವರ ಪತ್ನಿ ರಾಜೇಶ್ವರಿ(೫೯) ನಿಧನ ಹೊಂದಿದರು.
ರಾಜೇಶ್ವರಿ ಕಾಗದನಗರ ಪ್ರೌಡಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ದಿವಂಗತ ಜಯಣ್ಣ ಅವರ ಪುತ್ರಿಯಾಗಿದ್ದು, ಶಿವಮೊಗ್ಗ ಎಂಆರ್‌ಎಸ್ ಸರ್ಕಲ್ ಬೈಪಾಸ್ ರಸ್ತೆ ಸಮೀಪ ವಾಸಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನೆರವೇರಿತು. ಇವರ ನಿಧನಕ್ಕೆ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಎಸ್. ಚಂದ್ರಶೇಖರ್ ಸಂತಾಪ ಸೂಚಿಸಿದ್ದಾರೆ.
No comments:
Post a Comment