ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ದಸರಾ ಕುಸ್ತಿ ಪಂದ್ಯಾವಳಿಗೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಚಾಲನೆ ನೀಡಿದರು.
ಭದ್ರಾವತಿ, ಅ. ೨ : ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ದಸರಾ ಕುಸ್ತಿ ಪಂದ್ಯಾವಳಿಗೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಚಾಲನೆ ನೀಡಿದರು.
ಈ ಬಾರಿ ದಸರಾ ಹಬ್ಬದ ವಿಶೇಷತೆಗಳಲ್ಲಿ ಕುಸ್ತಿ ಪಂದ್ಯಾವಳಿ ಸಹ ಒಂದಾಗಿದ್ದು, ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕುಸ್ತಿ ಪಂದ್ಯಾವಳಿ ಫೈಲ್ವಾನ್‌ಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದರು.
ದಸರಾ ಆಚgಣಾ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ನಗರಸಭೆ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
No comments:
Post a Comment