ಚಿಕ್ಕಮಗಳೂರು ಜಿಲ್ಲಾ ಛಾಯಾಗ್ರಾಹಕರ ಸಂಘದಿಂದ ಆಯೋಜಿಸಲಾಗಿದ್ದ ೨ ದಿನಗಳ ರಾಜ್ಯಮಟ್ಟದ ಛಾಯಾಗ್ರಾಹಕರ ಕ್ರಿಕೆಟ್ ಪಂದ್ಯವಳಿಯಲ್ಲಿ ಭದ್ರಾವತಿ ತಾಲೂಕು ಛಾಯಾಗ್ರಾಹಕರ ಸಂಘ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
ಭದ್ರಾವತಿ, ಅ. ೧೭: ಚಿಕ್ಕಮಗಳೂರು ಜಿಲ್ಲಾ ಛಾಯಾಗ್ರಾಹಕರ ಸಂಘದಿಂದ ಆಯೋಜಿಸಲಾಗಿದ್ದ ೨ ದಿನಗಳ ರಾಜ್ಯಮಟ್ಟದ ಛಾಯಾಗ್ರಾಹಕರ ಕ್ರಿಕೆಟ್ ಪಂದ್ಯವಳಿಯಲ್ಲಿ ತಾಲೂಕು ಛಾಯಾಗ್ರಾಹಕರ ಸಂಘ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
ರಾಜ್ಯದ ವಿವಿಧೆಡೆಗಳಿಂದ ಛಾಯಾಗ್ರಾಹಕರ ಸಂಘದ ತಂಡಗಳು ಪಾಲ್ಗೊಂಡಿದ್ದವು. ಪಂದ್ಯಾವಳಿಯಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು
ಶ್ರೀನಿವಾಸ್ ಪಡೆದುಕೊಂಡರು. ತಾಲೂಕು ಛಾಯಾಗ್ರಾಹಕರ ಸಂಘವನ್ನು ನಗರದ ಅನೇಕ ಗಣ್ಯರು, ಸಂಘ-ಸಂಸ್ಥೆಗಳು ಅಭಿನಂದಿಸಿವೆ.
No comments:
Post a Comment