Featured Post
ಸಂಗಮೇಶ್ವರ್ಗೆ ಸಚಿವ ಸ್ಥಾನ, ಆಂಜನೇಯರನ್ನು ಎಂಎಲ್ಸಿ ಮಾಡಿ
Thursday, November 10, 2022
ಕನಕದಾಸರ ಜಯಂತಿ : ಹಾಲು, ಹಣ್ಣು, ಬ್ರೆಡ್ ವಿತರಣೆ
ಭದ್ರಾವತಿ, ನ. 10: ದಾಸ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ನ.11ರಂದು ಬೆಳಿಗ್ಗೆ 9 ಗಂಟೆಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ನಡೆಯಲಿದೆ. ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕನಕ ಯುವ ಪಡೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment