ಮಂಗಳೂರು ಕುಕ್ಕರ್ ಬ್ಲಾಸ್ಟ್ ಘಟನೆ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಮಂಗಳವಾರ ಭದ್ರಾವತಿ ಮಾಧವಾಚಾರ್ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಡಿ. ೨೦: ಮಂಗಳೂರು ಕುಕ್ಕರ್ ಬ್ಲಾಸ್ಟ್ ಘಟನೆ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಮಂಗಳವಾರ ಮಾಧವಾಚಾರ್ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಞಧರ್ಮಪ್ರಸಾದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ವಿ. ಕದಿರೇಶ್, ಕರೀಗೌಡ, ಎಂ.ಎಸ್ ಸುರೇಶಪ್ಪ, ಎಂ.ಮಂಜುನಾಥ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ನಾರಾಯಣ್ಣಪ್ಪ ದೊಡ್ಮನೆ, ವಿಶ್ವನಾಥ್‌ರಾವ್, ಸುರೇಶಪ್ಪ, ಸುಲೋಚನಮ್ಮ, ಶೋಭಾ ಪಾಟೀಲ್, ಕವಿತಾರಾವ್, ಜಯರಾಮ್, ಸತ್ಯಣ್ಣ, ಜೆ.ಮೂರ್ತಿ, ಧನುಷ್ ಬೋಸ್ಲೆ, ರಾಜಶೇಖರ ಉಪ್ಪಾರ, ಕಾರಾನಾಗರಾಜ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
No comments:
Post a Comment