ಭದ್ರಾವತಿ, ಫೆ. 21: ಹಳೇನಗರದ ಕನಕಮಂಟಪ ಆಯೋಜಿಸಲಾಗಿದ್ದ ಜೆಡಿಎಸ್ ಪಕ್ಷದ ಬಹು ನಿರೀಕ್ಷಿತ ಪಂಚರತ್ನ ಯಾತ್ರೆ ವೇದಿಕೆ ಕಾರ್ಯಕ್ರಮ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಉದ್ಘಾಟಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಜ್ಮಾ, ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್, ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್, ಗೀತಾ, ನಗರ ಘಟಕದ ಅಧ್ಯಕ್ಷ ಆರ್ ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment