ಆರೋಗ್ಯ ಸ್ವಾಮಿ
ಭದ್ರಾವತಿ, ಏ. ೨೬: ನ್ಯೂಟೌನ್ ನಿವಾಸಿ, ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ಆರೋಗ್ಯ ಸ್ವಾಮಿ(೭೬) ಬುಧವಾರ ಮಧ್ಯಾಹ್ನ ನಿಧನ ಹೊಂದಿದರು.
ಪತ್ನಿ ಹಾಗು ಭದ್ರಾವತಿ ಪೀಪಲ್ ಲಿಬರೇಷನ್(ಬಿಪಿಎಲ್) ಸಂಘದ ಉಪಾಧ್ಯಕ್ಷ ವಿಲಿಯಂ ಸಂಪತ್‌ಕುಮಾರ್ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಇದ್ದರು. ಇವರ ಅಂತ್ಯಕ್ರಿಯೆ ಗುರುವಾರ ನಡೆಯಲಿದ್ದು, ಇವರ ನಿಧನಕ್ಕೆ ಬಿಪಿಎಲ್ ಸಂಘ ಸಂತಾಪ ಸೂಚಿಸಿದೆ.
No comments:
Post a Comment