ಭದ್ರಾವತಿ, ಜು. ೫ : ಸಿದ್ಧಾರೂಢ ನಗರದ ಶೃಂಗೇರಿ ಶಂಕರ ಮಠದ ವತಿಯಿಂದ ಜು. ೯ರಂದು ಬೆಳಿಗ್ಗೆ ೧೦.೩೦ ಕ್ಕೆ ೨೩ನೇ ವರ್ಷದ ಶ್ರೀ ಸೌಂದರ್ಯ ಲಹರಿಯ ದೀಪ ನಮಸ್ಕಾರವನ್ನು ರಾಜಲಕ್ಷ್ಮಿ ಟೀಚರ್ ಮತ್ತು ಸಂಗಡಿಗರಿಂದ ಹಮ್ಮಿಕೊಳ್ಳಲಾಗಿದೆ.
ಶೃಂಗೇರಿ ಶ್ರೀ ವಿಭೂಷಿತ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ತತ್ಕರಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಕೃಪಾಶೀರ್ವಾದೊಂದಿಗೆ ಕಾರ್ಯಕ್ರಮ ನಡೆಯಲಿದ್ದು, ಶ್ರೀಶೃಂಗೇರಿ ಶಂಕರ ಮಠ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ಉಪಸ್ಥಿತರಿರುವರು. ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಶಾರದಾ ಶಂಕರ ಭಕ್ತ ಮಂಡಳಿಯ ಎಲ್ಲಾ ಸದಸ್ಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿಆಗಮಿಸಲು ಕೋರಲಾಗಿದೆ.
No comments:
Post a Comment